Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ಮುಂಡಗೋಡ: ನಾಳೆ ರವಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಿಸಿಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮಾರಂಭದಲ್ಲಿ ಭಾಗಿಯಾಗಲಿದ್ದು, ರಾಜ್ಯದ ಹಡಪದ ಅಪ್ಪಣ್ಣವರ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ವನವಿ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ...

Post
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ,  ತಹಶೀಲ್ದಾರ್ ಪರಿಶೀಲನೆ.‌.!

ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ, ತಹಶೀಲ್ದಾರ್ ಪರಿಶೀಲನೆ.‌.!

ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರಗಳಿ ಸೃಷ್ಟಿಯಾಗಿವೆ. ನಿರಂತರ ಮಳೆಯಿಂದ ತಾಲೂಕಿನಲ್ಲಿ ಹಲವು ಮನೆಗಳು ಹಾನಿಗೊಳಗಾಗಿದ್ದು ತಹಶೀಲ್ದಾರ್ ಶಂಕರ್ ಗೌಡಿ ಮತ್ತವರ ಟೀಂ ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನ ಸನವಳ್ಳಿ, ಬೆಡಸಗಾಂವ್, ಕಾತೂರು, ಅಗಡಿ, ಹುನಗುಂದ ಸೇರಿದಂತೆ ಕೆಲವು ಕಡೆ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ.  

Post
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ; ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ; ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ ನೀಡಲಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗದ ಜನರು ಹಲವು ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಏನು ಎಚ್ಚರಿಕೆ.? ಏನದು ಪ್ರಕಟಣೆ? ಶಿಥಿಲಾವಸ್ಥೆಯ ಮನೆಯಲ್ಲಿ ವಾಸ ಬೇಡ..! ತಾಲೂಕಾಧ್ಯಂತ, ಸದ್ಯ ನಿರಂತರ ಮಳೆ ಆಗುತ್ತಿರುವ ಕಾರಣ ತಾಲ್ಲೂಕಿನ ಗ್ರಾಮಗಳ ಮತ್ತು ಮುಂಡಗೋಡ ಪಟ್ಟಣದ ಸಾರ್ವಜನಿಕರು ನಿಮ್ಮ ಮನೆ ಮಳೆಯಿಂದ ಸೋರುವ, ಬೀಳುವ ಹಂತದಲ್ಲಿ ಇದ್ದರೆ, ಶಿಥಿಲ ಸ್ಥಿತಿಯಲ್ಲಿ ಇದ್ದಲ್ಲಿ ಅಂತಹ ಮನೆಯಲ್ಲಿ...

Post
ಗೋಟಗೋಡಿಕೊಪ್ಪ ಕ್ರಾಸ್ ಬಳಿ ಸರಣಿ ಅಪಘಾತ, ನಿಂತಿದ್ದ ಕಾರು, ಬೈಕ್ ಗೆ ಗುದ್ದಿದ ಕಾರು..! ಎರಡು ಕಾರುಗಳು, ಒಂದು ಬೈಕ್ ಜಖಂ

ಗೋಟಗೋಡಿಕೊಪ್ಪ ಕ್ರಾಸ್ ಬಳಿ ಸರಣಿ ಅಪಘಾತ, ನಿಂತಿದ್ದ ಕಾರು, ಬೈಕ್ ಗೆ ಗುದ್ದಿದ ಕಾರು..! ಎರಡು ಕಾರುಗಳು, ಒಂದು ಬೈಕ್ ಜಖಂ

 ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಬಳಿ ನಿಂತಿದ್ದ ಕಾರ್ ಹಾಗೂ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಾಗೂ ಕಾರು ನುಜ್ಜುಗುಜ್ಜಾದ ಘಟನೆ ನಡೆದಿದೆ. ನಿರಂತರ ಮಳೆಯ ಪರಿಣಾಮ ಗೋಟಗೋಡಿಕೊಪ್ಪ ಕ್ರಾಸ್ ಬಳಿ ರಸ್ತೆ ಮೇಲೆ ಮರ ಬಿದ್ದಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಮಾಡ್ತಿದ್ದರು. ಈ ವೇಳೆ ರಸ್ತೆ ಸಂಚಾರ ಕೆಲಹೊತ್ತು ಬಂದ್ ಆಗಿತ್ತು. ಇದೇ ಸಂದರ್ಭದಲ್ಲಿ ಸಾಲುಗಟ್ಟಿ ವಾಹನಗಳು ನಿನಮತಿದ್ದವು. ಹೀಗಿರುವಾಗ, ಏಕಾಏಕಿ ಬಂದ ಕಾರ್, ಎದುರು...

Post
ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!

ಕಾತೂರು ಬಳಿ ಬೈಕ್ ಗೆ ಗುದ್ದಿದ ಬೊಲೆರೋ, ಬೈಕ್ ಸವಾರ ಗಂಭೀರ..!

 ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ...

Post
ಕಣಜೀರಿಗೆ ಹುಳು ಕಡಿತದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ 15 ಲಕ್ಷ ಪರಿಹಾರ.! ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್

ಕಣಜೀರಿಗೆ ಹುಳು ಕಡಿತದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ 15 ಲಕ್ಷ ಪರಿಹಾರ.! ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್

ಮುಂಡಗೋಡ: ನಿಜಕ್ಕೂ ಇದು ವಿಶೇಷದಲ್ಲಿ ಅತಿ ವಿಶೇಷ ಪ್ರಕರಣ, ಶಾಸಕ ಶಿವರಾಮ್ ಹೆಬ್ಬಾರ್ ರವರ ಪ್ರಯತ್ನದ ಫಲವಾಗಿ ಜಾರಿಯಾದ ಮಹತ್ವದ ತೀರ್ಮಾನ. ಕಣಜೀರಿಗೆ ಹುಳು ಕಡಿತಕ್ಕೆ ಒಳಗಾಗಿ ಮೃತಪಟ್ಟ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ದನಗರ ಗೌಳಿ ಸಮುದಾಯದ ಯುವಕ ಜನ್ನು ದೂಳು ಕೊಕರೆ ಕುಟುಂಬಕ್ಕೆ ಬರೋಬ್ಬರಿ 15 ಲಕ್ಷ ರೂ. ಪರಿಹಾರ ಬಂದು ದೊರಕಿದೆ‌. ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಇಂದು, ಶಾಸಕ ಶಿವರಾಮ ಹೆಬ್ಬಾರ್, ಮೃತ ಯುವಕ ಜನ್ನು ದೂಳು ಕೊಕರೆ ಅವರ ಕುಟುಂಬಸ್ಥರಿಗೆ 15...

Post
ಇಂದೂರಿನಲ್ಲಿ ನೂತನ KDCC ಬ್ಯಾಂಕ್ ಶಾಖೆ ಉದ್ಘಾಟನೆ..!

ಇಂದೂರಿನಲ್ಲಿ ನೂತನ KDCC ಬ್ಯಾಂಕ್ ಶಾಖೆ ಉದ್ಘಾಟನೆ..!

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನೂತನ ಶಾಖೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದ್ರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ್ ನಾಯಕ, ನಿರ್ದೇಶಕ ಎಲ್.ಟಿ.ಪಾಟೀಲ್, ಪ್ರಮೋದ ದವಳೆ, ಪ್ರಕಾಶ ಗುನಗಿ, ಬಾಬು ಸುಂಕೇರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಗ್ರಾಪಂ ಅಧ್ಯಕ್ಷ ಶಶಿಧರ್ ಪರ್ವಾಪುರ, ಹುನಗುಂದ ಗ್ರಾಪಂ ಅಧ್ಯಕ್ಷ...

Post
ಚವಡಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚವ್ಹಾಣ ಅವಿರೋಧ ಆಯ್ಕೆ..!

ಚವಡಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚವ್ಹಾಣ ಅವಿರೋಧ ಆಯ್ಕೆ..!

ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತಿಗೆ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚೌವ್ಹಾಣ ಅವಿರೋಧ ಆಯ್ಕೆಯಾಗಿದ್ದಾರೆ. 13 ಸದಸ್ಯ ಬಲದ ಚವಡಳ್ಳಿ ಪಂಚಾಯತಿಯಲ್ಲಿ, ಈ ಹಿಂದಿನ ಉಪಾಧ್ಯಕ್ಷ ಸುನಿಲ್ ರಾಠೋಡ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಲೋಕಪ್ಪ ಕೋಣನಕೇರಿ ಹಾಗೂ ಪ್ರದೀಪ್ ಚವ್ಹಾಣ್ ನಾಮಪತ್ರ ಸಲ್ಲಿಸಿದ್ದರು‌. ಆದ್ರೆ ಕೊನೆ ಕ್ಷಣದಲ್ಲಿ ಲೋಕಪ್ಪ ಕೋಣನಕೇರಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಪ್ರದೀಪ್ ಚವ್ಹಾಣ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಆದಂತಾಗಿದೆ. ಇನ್ನು ಚುನಾವಣಾಧಿಕಾರಿಯಾಗಿ ಎಂ.ಎಸ್. ಕುಲಕರ್ಣಿ...

Post
ಮೈನಳ್ಳಿಯಲ್ಲಿ ಜನಶಕ್ತಿ ದನಗರ ಸಹಕಾರಿ ಸಂಘ ಉದ್ಘಾಟಿಸಿದ ಶಾಸಕ ಹೆಬ್ಬಾರ್..!

ಮೈನಳ್ಳಿಯಲ್ಲಿ ಜನಶಕ್ತಿ ದನಗರ ಸಹಕಾರಿ ಸಂಘ ಉದ್ಘಾಟಿಸಿದ ಶಾಸಕ ಹೆಬ್ಬಾರ್..!

ಮುಂಡಗೋಡ: ತಾಲೂಕಿನ ಮೈನಳ್ಳಿಯಲ್ಲಿ ಜನಶಕ್ತಿ ಧನಗರ ಸಹಕಾರಿ ಸಂಘವನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿ, ನೂತನ ಸಹಕಾರಿ ಸಂಘಕ್ಕೆ ಶುಭ ಹಾರೈಸಿದರು. ದೀಪ ಬೆಳಗಿಸುವುದರ ಮೂಲಕವಾಗಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕರು ನೂತನ ಸಹಕಾರಿ ಸಂಘದ ಹುಟ್ಟಿನಿಂದ ಬಡವರ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಅನೂಕುಲವಾಗಲಿದೆ ಇಂತಹ ಸಹಕಾರಿ ಸಂಘವು ಜನರ ಹಣಕ್ಕೆ ಭದ್ರತೆಯನ್ನು ನೀಡುವುದರ ಜೊತೆಯಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರ ಹಣವನ್ನು ಕಾಯುವ ಕಾವಲುಗಾರರಾಗಿ ಕಾರ್ಯನಿರ್ವಾಹಿಸಬೇಕು ಹಾಗೂ ಧನಗರ ಗೌಳಿ ಸಮುದಾಯದ ಈ...

Post
ಮುಂಡಗೋಡಿನಲ್ಲಿ ಯಶಸ್ವಿಯಾಗಿ ನಡೆದ ಸಂಪೂರ್ಣತಾ ಅಭಿಯಾನ ಉತ್ಸವ..!

ಮುಂಡಗೋಡಿನಲ್ಲಿ ಯಶಸ್ವಿಯಾಗಿ ನಡೆದ ಸಂಪೂರ್ಣತಾ ಅಭಿಯಾನ ಉತ್ಸವ..!

 ಮುಂಡಗೋಡ ಪಟ್ಟಣದ ಟೌನ್ ಹಾಲ್‌ನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್‌ನ ಸಹೋಗದಲ್ಲಿ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದ ಸಂಪೂರ್ಣತಾ ಅಭಿಯಾನ ಉತ್ಸವ ಹಮ್ಮಿಕೊಳ್ಳಲಾಗಿತ್ತು. ನೀತಿ ಆಯೋಗದ ಪ್ರತಿನಿಧಿಯಾದ ರೀಷಬ್ ಜೈನ್, ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿಗಳಾದ ವಿನೋದ ಅಣ್ವೇಕರ, ತಾಲೂಕಾ ಪಂಚಾಯತ್ ಇಓ ಟಿ.ವೈ. ದಾಸನಕೊಪ್ಪ ಅವರು ಜಂಟಿಯಾಗಿ ಉದ್ಘಾಟಿಸಿದರು.. ಉತ್ಸವ ಉದ್ಘಾಟನೆಗೂ ಮುನ್ನ ತಾಲ್ಲೂಕು ಪಂಚಾಯತಿ ಕಚೇರಿಯಿಂದ ನಗರದ ಟೌನ್ ಹಾಲ್ ವರೆಗೂ ಆಶಾ, ಅಂಗನವಾಡಿ, ತಾಪಂ ಅಧಿಕಾರಿಗಳು,...

error: Content is protected !!