Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!

ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!

ಮುಂಡಗೋಡ: ತಾಲೂಕಿನ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ 7 ಜನ ಆಶಾ ಕಾರ್ಯಕರ್ತೆಯರು ಕೊರೋನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತರ ಸೇವೆ ಪರಿಗಣಿಸಿ ತಾಲೂಕಿನೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ‌. ಸನ್ಮಾನ ಸಮಾರಂಭದಲ್ಲಿ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

error: Content is protected !!