Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಬಸಾಪುರದಲ್ಲಿ ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ..!

ಬಸಾಪುರದಲ್ಲಿ ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಗಾರಾಮ್ ಸಿಂಗ್ ಶಂಕರಸಿಂಗ್ ರಜಪೂತ (55) ಎಂಬುವವರೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Post
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?

ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?

ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...

Post
ಇಂದೂರಿನಲ್ಲಿ “ಪರಿಸರ ಜಾಗ್ರತಿ” ಕಾರ್ಯಕ್ರಮ..!

ಇಂದೂರಿನಲ್ಲಿ “ಪರಿಸರ ಜಾಗ್ರತಿ” ಕಾರ್ಯಕ್ರಮ..!

ಮುಂಡಗೋಡ: ತಾಲೂಕಿನ ಇ‌ಂದೂರಿನಲ್ಲಿಂದು ಪರಿಸರ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆಯ ಕುರಿತು ಜಾಗ್ರತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಿಖಂದರ್, SDMC ಅಧ್ಯಕ್ಷ ಮಂಜುನಾಥ ನಡಗೇರಿ ಸೇರಿದಂತೆ ಹಲವು ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Post

ಹುನಗುಂದ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ..!

ಮುಂಡಗೋಡ: ತಾಲೂಕಿನ ಹುನಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಕೆಲವು ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಟಿಚ್ ಮೆಟ್ ಆಪ್ ಮೂಲಕ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲಾಯಿತು. ಸರಕಾರಿ ಶಾಲೆಗಳು ನೀಡುವ ಸವಲತ್ತು, ಸೌಕರ್ಯಗಳ ಕುರಿತು ತಿಳಿಸಿ ಹೇಳುವ ಜೊತೆಗೆ ಪ್ಲೇಕ್ಸ್ ಬೋರ್ಡ ಅನ್ನು ಅನಾವರಣ ಗೊಳಿಸಲಾಯಿತು. ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. SDMC ಅಧ್ಯಕ್ಷರು, ಸದಸ್ಯರು, ಪಾಲಕರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು....

Post
ವರದಕ್ಷಿಣೆ ದುರಾಸೆಗೆ ಬಲಿಯಾದ್ಲಾ ಕೊಪ್ಪದ ಗೃಹಿಣಿ..? ಹಾಗಂತ ಕೇಸು ಕೊಟ್ಟವರಾರು..?

ವರದಕ್ಷಿಣೆ ದುರಾಸೆಗೆ ಬಲಿಯಾದ್ಲಾ ಕೊಪ್ಪದ ಗೃಹಿಣಿ..? ಹಾಗಂತ ಕೇಸು ಕೊಟ್ಟವರಾರು..?

ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಗೃಹಿಣಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಮೃತ ಸ್ವಾತಿ ಪತಿ ಹಾಗೂ ಅತ್ತೆಯ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ‌. ಬುಧವಾರ ರಾತ್ರಿ ಸ್ವಾತಿ ಮಂಜುನಾಥ ಹೊಸೂರ (26) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ವರದಕ್ಷಿಣೆ ಕಿರುಕುಳವಾ..? ಅಂದಹಾಗೆ, ಆತ್ಮಹತ್ಯೆ ಮಾಡಿಕೊಂಡಿರೋ ಗೃಹಿಣಿ ಸ್ವಾತಿಗೆ ಮೂವರು ಹೆಣ್ಣುಮಕ್ಕಳು ಜನಿಸಿದ್ದಾರೆ. ಹೀಗಾಗಿ, ಬರೀ ಹೆಣ್ಣುಮಕ್ಕಳನ್ನೇ ಹೆತ್ತಿದ್ದಿಯಾ, ಅಲ್ದೆ ಮದುವೆಯಲ್ಲಿ ವರದಕ್ಷಿಣೆ ಕೂಡ ನೀಡಿಲ್ಲ ಅಂತಾ ಪತಿ ಮಂಜುನಾಥ್...

Post
ಚೌಡಳ್ಳಿ ಹುಡುಗರ ಸಾಹಸ, ಕಿರುಚಿತ್ರ ರಚಿಸಿದ್ದೇ ರೋಚಕ..!!

ಚೌಡಳ್ಳಿ ಹುಡುಗರ ಸಾಹಸ, ಕಿರುಚಿತ್ರ ರಚಿಸಿದ್ದೇ ರೋಚಕ..!!

ಮುಂಡಗೋಡ: ಅದೊಂದು ಪುಟ್ಟಗ್ರಾಮ ಆ ಗ್ರಾಮದಲ್ಲಿ ಅನೇಕ ಜನಪದ, ಸಾಂಸ್ಕೃತಿಕ, ನಾಟಕ ಸೇರಿ ಹಲವು ಪ್ರಕಾರಗಳ ಕಲಾವಿಧರಿದ್ದಾರೆ. ಸಾಕಷ್ಟು ಪ್ರತಿಭಾನ್ವಿತ ಮಕ್ಕಳಿದ್ದಾರೆ. ಹಾಗಿರೋ ಚೌಡಳ್ಳಿ ಗ್ರಾಮದಲ್ಲಿ ಈ ಯುವಕರು ಹೊಸ ಸಾಹಸ ಮಾಡಿದ್ದಾರೆ. ಅಪ್ಪಟ ಜವಾರೀ ಕಲಾವಿಧರಾಗಿರೋ ರೈತನ ಮಕ್ಕಳೇ ಕಿರು ಚಿತ್ರ ರಚಿಸಿದ್ದಾರೆ. ಅಚ್ಚರಿಯೆಂದ್ರೆ ಹಾಗೆ ರಚಿಸಿರೋ ಕಿರುಚಿತ್ರದ ಚಿತ್ರೀಕರಣ, ಯಾವುದೇ ತಂತ್ರಜ್ಞಾನದ ಸಹಾಯದಿಂದಲ್ಲ, ಯಾವುದೇ ಡಿಸಿಟಲ್ ಕ್ಯಾಮೆರಾಗಳಿಂದಲ್ಲ, ಬದಲಾಗಿ ತಾವೇ ನಿರ್ಮಿಸಿಕೊಂಡ ಪರಿಕರಗಳಿಂದ.. ಹಾಗಾದ್ರೆ ಹೇಗಿದೆ ಆ ಅನ್ನದಾತನ ಮಕ್ಕಳ ಮೇಕಿಂಗ್ ಕಹಾನಿ..? ಇಲ್ಲಿದೆ...

Post
ಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!

ಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!

ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”

ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”

ಮುಂಡಗೋಡ: ತಾಲೂಕಿನ ಹುನಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು. ಕೋವಿಡ್ ಸಂಕಷ್ಟದಿಂದ ಈಗಷ್ಟೆ ಹೊರ ಬಂದಿರೋ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಶಿಕ್ಷಣ ಪ್ರಾರಂಭವಾಗುತ್ತಿದೆ. ಅಲ್ದೆ, ಚಂದನ ವಾಹಿನಿಯ ಸಂವೇದ ಕಾರ್ಯಕ್ರಮದ ಮೂಲಕ ಇಂದಿನಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಎಲ್ಲಾ ವಿಷಯಗಳ ತರಗತಿಗಳು ಪ್ರಾರಂಭವಾಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಮನೆಯಲ್ಲೇ ಕುಳಿತು ಶಿಕ್ಷಕರು ಈಗಾಗಲೇ ಕಳಿಸಿರೋ ಮಾರ್ಗಸೂಚಿಗಳನ್ನು ಪಾಲಿಸಿ ಪಾಠ ಕೇಳಬೇಕು ಅಂತಾ ಶಿಕ್ಷಕರು ತಿಳಿಸಿದ್ದಾರೆ.

Post
ಸಚಿವ ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ..!!

ಸಚಿವ ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ..!!

ಅದ್ಯಾಕೋ ಗೊತ್ತಿಲ್ಲ, ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ಅವ್ರು ಯಾವ ಪಕ್ಷದಲ್ಲಿದ್ದಾರೆ..? ಯಾವ ಹುದ್ದೆಯಲ್ಲಿದ್ದಾರೆ..? ಅಂತೇಲ್ಲ ನೋಡಿ ಬಕೀಟು ಹಿಡಿಯೋ ಸಲುವಾಗಿ ಹೊಗಳುವ, ಅಥವಾ ಅವ್ರಿಂದ ಬೆನ್ನು ತಟ್ಟಿಸಿಕೊಳ್ಳೊ ಇರಾದೆಯ ಜಾಯಮಾನವಂತೂ ನಮಗೆ ಖಂಡಿತ ಇಲ್ಲ. ಆದ್ರೆ, ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಒಬ್ಬ ಉತ್ತುಂಗದ ಮಾನವೀಯ ಮೌಲ್ಯಗಳನ್ನ ಮೈಗೂಡಿಸಿಕೊಂಡ ಪಕ್ಷಾತೀತ ನಾಯಕನಾಗಿ ಕಾಣ್ತಾರೆ. ಆ ಕಾರಣಕ್ಕೆ ಅವ್ರನ್ನ ಬಹುಶಃ ಕಾಂಗ್ರೆಸ್ಸಿನ ಅದೇಷ್ಟೋ ಕಾರ್ಯಕರ್ತರೂ ಇಷ್ಟ ಪಡ್ತಾರೆ. ಅಹಂ ಸುಳಿಯಲ್ಲ..! ನಿಜ, ಶಿವರಾಮ್ ಹೆಬ್ಬಾರ್,...

Post
ಬಡವರಿಗೆ ನೀಡಿದ್ದ ನಿವೇಶನಗಳೇ ಅತಿಕ್ರಮಣ..? ತೆರವುಗೊಳಿಸಿ ಕೊಡುವಂತೆ ಸನವಳ್ಳಿ ನಿವಾಸಿಗಳಿಂದ ಎಸಿಗೆ ಮನವಿ..!

ಬಡವರಿಗೆ ನೀಡಿದ್ದ ನಿವೇಶನಗಳೇ ಅತಿಕ್ರಮಣ..? ತೆರವುಗೊಳಿಸಿ ಕೊಡುವಂತೆ ಸನವಳ್ಳಿ ನಿವಾಸಿಗಳಿಂದ ಎಸಿಗೆ ಮನವಿ..!

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲ ನಿವಾಸಿಗಳು ಶಿರಸಿ ಉಪ ವಿಭಾಗಾಧಿಕಾರಿಗಳ ಕಚೇರಿ ಮೆಟ್ಟಿಲೇರಿದ್ದಾರೆ. ತಮಗೆ ಸರ್ಕಾರ ನೀಡಿದ್ದ ನಿವೇಶನಗಳನ್ನು ವಾಪಸ್ ಕೊಡಿಸುವಂತೆ ಕೋರಿ ಶಿರಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿದ್ದಾರೆ‌. ಮನವಿಯಲ್ಲೇನಿದೆ..? ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51(1-18-0) ರಲ್ಲಿ 16 ನಿವೇಶನಗಳನ್ನ ಹಂಚಿತ್ತು. ಹಾಗೆ ಹಂಚಿದ್ದ ನಿವೇಶನಗಳನ್ನು ಪಕ್ಕದ ಜಮೀನು ಅಂದ್ರೆ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ...

error: Content is protected !!