Home ರಾಜ್ಯ

Category: ರಾಜ್ಯ

Post
ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ

ಮುಂಡಗೋಡ: ನಾಳೆ ರವಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಿಸಿಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮಾರಂಭದಲ್ಲಿ ಭಾಗಿಯಾಗಲಿದ್ದು, ರಾಜ್ಯದ ಹಡಪದ ಅಪ್ಪಣ್ಣವರ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ವನವಿ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ, ತಂಗಡಗಿಯ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ...

Post
ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಅಪರಾಧಿ ಅಲ್ಲ: ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್

ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಅಪರಾಧಿ ಅಲ್ಲ: ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್

ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಇನ್ನು ಯಾವುದು ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ದರ್ಶನ್ ನಿರಾಪರಾಧಿ ಎಂದು ಸಾಬೀತುಪಡಿಸಿ ಹೊರ ಬರುತ್ತಾರೆ. ದರ್ಶನ್ ಬಗ್ಗೆ ಪೋಸ್ಟ್ ಹಾಕಿದ ಮಾಜಿ ಸಂಸದೆ ಸುಮಲತಾ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಘಟನೆ ಬಗ್ಗೆ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ರೇಣುಕಾಸ್ವಾಮಿ ಕೊಲೆಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಕ್ಕೆ...

Post
ಜೂನ್ 4 ನಂತರ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

ಜೂನ್ 4 ನಂತರ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ಪ್ರಕಟವಾದ ನಂತರ ಜಿಲ್ಲಾ ಪಂಚಾಯತ ಚುನಾವಣೆ ನಡೆಸುವಾದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ, ಬಿ ಬಿ ಎಮ್ ಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ. ಕ್ಷೇತ್ರ ಪುನರವಿಂಗಡಣೆಯಾದ ಬಳಿಕ ಮೀಸಲಾತಿ ಪ್ರಕಟಿಸಲಾಗುವದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Post
ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!

ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್‌ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುತೇಕ ಕರಡಿ ಸಂಗಣ್ಣ ನಾಳೆ‌ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ‌. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ...

Post
ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ..! ಹೆಬ್ಬಾಳ್ಕರ್ ಸಹೋದರನ ಆಪ್ತರಿಂದಲೇ ನಡೀತಾ ಕೃತ್ಯ..?

ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ..! ಹೆಬ್ಬಾಳ್ಕರ್ ಸಹೋದರನ ಆಪ್ತರಿಂದಲೇ ನಡೀತಾ ಕೃತ್ಯ..?

ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತವಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (55) ಮೇಲೆ ಚಾಕು ಇರಿತವಾಗಿದೆ. ಬೆಳಗಾವಿ ಜಯ ನಗರದ ನಿವಾಸದ ಬಳಿಯಲ್ಲಿ ಘಟನೆ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರ ಗಾಯವಾಗಿದೆ. ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಪೃಥ್ವಿ ಸಿಂಗ್ ರನ್ನು ದಾಖಲಿಸಲಾಗಿದೆ. ಇನ್ನು ಕೆಎಲ್ಇ ಆಸ್ಪತ್ರೆಗೆ ಎಂಎಲ್‌ಸಿ ಚೆಲುವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿದ್ದಾರೆ. ಪೃಥ್ವಿ ಸಿಂಗ್ ಮಾಜಿ ಸಚಿವ ರಮೇಶ್ ಜಾರಕೀಹೊಳಿ ಅತ್ಯಾಪ್ತರಾಗಿದ್ದಾರೆ....

Post
ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!

ಬೆಳಗಾವಿಯಲ್ಲಿ ಇಂದಿನಿಂದ 12ನೇ ಚಳಿಗಾಲದ ಅಧಿವೇಶನ ಶುರು, ಹೇಗಿದೆ ಗೊತ್ತಾ ಭದ್ರತೆ..!

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಕುಂದಾನಗರಿ 12ನೇ ಅಧಿವೇಶನಕ್ಕೆ ಸಜ್ಜುಗೊಂಡಿದೆ. ಹೀಗಾಗಿ, ಬೆಳಗಾವಿ ನಗರ ಸೇರಿದಂತೆ, ಸುವರ್ಣ ವಿಧಾನಸೌಧದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ. ಅಧಿವೇಶನದ ಭದ್ರತೆಗೆ ಐದು ಸಾವಿರ ಜನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2 ಡಿಸಿಪಿ, 5ಜನ ಎಸ್‌ಪಿ, 12 ಎಎಸ್‌ಪಿ, 42 ಡಿವೈಎಸ್‌ಪಿ, 100 ಸಿಪಿಐ, 250 ಪಿಎಸ್ಐ, ಮೂರುವರೆ ಸಾವಿರ ಪೇದೆಗಳು, 35 ಕೆಎಸ್ಆರ್‌ಪಿ ತುಕಡಿ, ಬಾಂಬ್...

Post
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ಅಕಾಲಿಕ ಸಾವು ಕಂಡಿದ್ದಾರೆ. ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್‍ಗೆ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಕಾರಣ ಎನ್ನಲಾಗಿದೆ. ದಿಗ್ಭ್ರಮೆ..! ಇನ್ನು, ಈ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ವಿಜಯರಾಘವೇಂದ್ರ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ...

Post
ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ, ಸಿಎಂ ಸಿದ್ದರಾಮಯ್ಯ ಭಾಗಿ..!

ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ, ಸಿಎಂ ಸಿದ್ದರಾಮಯ್ಯ ಭಾಗಿ..!

ಬೆಂಗಳೂರು; ಶಿವಶರಣ ಹಡಪದ ಅಪ್ಪಣ್ಣನವರ ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ಜಯಂತಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಶಿವಶರಣ ಹಡಪದ ಅಪ್ಪಣ್ಣ ನವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉದ್ಘಾಟಿಸಿದ್ರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿರವರು, ಹಡಪದ ಅಪ್ಲಣ್ಣ ದೇವರ...

Post
ಜಗದೀಶ್ ಶೆಟ್ಟರ್ ಸೇರಿ‌ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!

ಜಗದೀಶ್ ಶೆಟ್ಟರ್ ಸೇರಿ‌ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.

Post
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...

  • 1
  • 2
  • 5
error: Content is protected !!