Home ರಾಜ್ಯ

Category: ರಾಜ್ಯ

Post
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಚಿಂತನೆ ನಡೆಸಿದೆ. ಬುಧವಾರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. “ಎ” ಕೆಟೆಗರಿ ಸಭೆಯಲ್ಲಿ ನವೆಂಬರ್ ಅಂತ್ಯದ ವೇಳೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಚುನಾವಣಾ...

Post
108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!

108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!

ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ‌‌.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...

Post
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!

ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!

 ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ಹಕ್ಕೊತ್ತಾಯ ಹಿನ್ನಲೆಯಲ್ಲಿ, ಹಾವೇರಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ನೀಡಿದ್ದಾರೆ‌‌. ಇದೆ ಸೆಪ್ಟೆಂಬರ್ 20 ರಂದು ಶಿಗ್ಗಾವಿಯ ಸಿಎಂ ನಿವಾಸದ ಎದುರು ಹಕ್ಕೊತ್ತಾಯ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.   ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಲಾರ್ಪಾಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ, ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಸಮಾಜದ ಬಂಧುಗಳು ಭಾಗಿಯಾಗಲಿದ್ದಾರೆ. ಸದನದ...

Post
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...

Post
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.

Post
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...

Post
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!

ಮಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ ಕೊಟ್ಟಾರು ಹತ್ಯೆ ಕೇಸ್ ನಲ್ಲಿ ಇಬ್ಬರು ಆತೋಪಿಗಳು ಅರೆಸ್ಟ್ ಆಗಿದ್ದಾರೆ. ಝಾಕೀರ್ ಮತ್ತು ಮಹ್ಮದ್ ಶಫೀಕ್ ಎಂಬುವ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಅಂತಾ ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ‌. ಬೆಳ್ಳಾರೆ ನಿವಾಸಿ ಶಫೀಕ್ ಹಾಗೂ ಸವಣೂರು ನಿವಾಸಿ ಝಾಕೀರ್ ನನ್ನು ಬಂಧಿಸಿರೋ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಬಂಧಿತ ಇಬ್ಬರೂ ಆರೋಪಿಗಳಿಗೆ PPI ಸಂಘಟನೆ ನಂಟು ಇದೆಯಾ...

Post
ಪ್ರವೀಣ್ ಹತ್ಯೆಗೆ ಖಂಡನೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರ “ರಾಜೀನಾಮೆ” ಬಾಣ..!

ಪ್ರವೀಣ್ ಹತ್ಯೆಗೆ ಖಂಡನೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರ “ರಾಜೀನಾಮೆ” ಬಾಣ..!

ವಿಜಯಪುರ: ಬಿಜೆಪಿ ಮುಖಂಡ ಪ್ರವೀಣ್ ಕೊಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಖುದ್ದು ಬಿಜೆಪಿ ಪಕ್ಷದಲ್ಲಿ ತಮ್ಮದೇ ಪಕ್ಷದ ಆಡಳಿತದ ವಿರುದ್ಧ ಕಾರ್ಯಕರ್ತರು ಸಿಡಿದೇಳುತ್ತಿದ್ದಾರೆ. ಜೊತೆಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಪದಾಧಿಕಾರಿಗಳು ತಮ್ಮ ಒಡಲಾಳದ ಆಕ್ರೋಶ ಹೊರಹಾಕುತ್ತಿದ್ದಾರೆ. ಹಿಂಡು ಹಿಂಡು ರಾಜೀನಾಮೆ..! ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಹಾಗೂ ಒಂಭತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ...

Post
ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!

ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಇಡೀ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಖುದ್ದು ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟ‌ನೆ ಕಾರ್ಯಕರ್ತರೇ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಾಧ್ಯಂತ ಹಲವು ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ, ಜವಾಬ್ದಾರಿಗಳಿಗೆ ಹಿಂಡು ಹಿಂಡಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ನಡುವೆ ನಾಳೆಯೇ ಮಾನ್ಯ “ಬೊಮ್ಮಾಯಿ ಸರ್ಕಾರ” ಒಂದು ವರ್ಷ ಪೂರೈಸಿದ ಸಂಭ್ರಮೋತ್ಸವ ಆಚರಣೆಯಲ್ಲಿ ಬ್ಯುಸಿಯಾಗಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ...

Post
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾಳೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ವಾಗಲಿದ್ದು, ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್‌...

error: Content is protected !!