Home ರಾಜ್ಯ

Category: ರಾಜ್ಯ

Post
ದೇಶದಲ್ಲಿ ಸದ್ದಿಲ್ಲದೇ ಕೊರೋನಾ ಕೇಕೆ..! ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ..!!

ದೇಶದಲ್ಲಿ ಸದ್ದಿಲ್ಲದೇ ಕೊರೋನಾ ಕೇಕೆ..! ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ..!!

ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ. ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಎರಡು ದಿನಗಳ ಲಾಕ್ ಡೌನ್ ಗೆ ಸರ್ಕಾರ ಮುಂದಾಗಿದೆ. ಕೇರಳದಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು...

Post
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?

ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?

ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...

Post
ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!

ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!

ಬೆಂಗಳೂರು : ಕೊರೋನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್‌ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ನರ್ಸಿಂಗ್‌, ಪ್ಯಾರಾ ಮೆಡಿಕಲ್‌ ಸೇರಿದಂತೆ ಎಲ್ಲಾ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಸಿಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಅನುಮತಿ ನೀಡಲಾಗಿದೆ. ಆದರೆ...

  • 1
  • 4
  • 5
error: Content is protected !!