ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Category: BIG BREAKING
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್‌ಗೆ...
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ. ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ. ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ...
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...