Home BIG BREAKING

Category: BIG BREAKING

Post
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!

ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ,...

Post
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

 ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ‌ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...

Post
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!

ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...

Post
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!

ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.

Post
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...

Post
ಬಾಚಣಕಿ ಶಾಲೆಯಲ್ಲಿ ವಿದ್ಯುತ್ ಆಘಾತ,  ಅದೃಷ್ಟವಶಾತ್ ಆರು ವಿದ್ಯಾರ್ಥಿಗಳು ಬಚಾವ್..!

ಬಾಚಣಕಿ ಶಾಲೆಯಲ್ಲಿ ವಿದ್ಯುತ್ ಆಘಾತ, ಅದೃಷ್ಟವಶಾತ್ ಆರು ವಿದ್ಯಾರ್ಥಿಗಳು ಬಚಾವ್..!

 ಮುಂಡಗೋಡ ತಾಲೂಕಿನ ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಬೇಜವಾಬ್ದಾರಿಯಿಂದ ಆರು ವಿದ್ಯಾರ್ಥಿಗಳು ಅಧೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯುತ್ ಪ್ರವಹಿಸಿ ಆರು ಮಕ್ಕಳಿಗೆ ಆಘಾತವಾಗಿದೆ. ಗ್ರಾಮಸ್ಥರು ಪೋಷಕರ ಸಮಯಪ್ರಜ್ಞೆಯಿಂದ ಆರು ಮಕ್ಕಳು ಬಚಾವ್ ಆಗಿದ್ದಾರೆ. ಏನಿದು ಘಟನೆ..? ಅಂದಹಾಗೆ, ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯುತ್ ಮೀಟರ್ ಪಕ್ಕದಿಂದ‌ ಡೈರೆಕ್ಟ್ ಆಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಅಂದ್ರೆ ಅಲ್ಲಿ ಯಾವುದೇ ರಕ್ಷಣಾತ್ಮಕ ಪರಿಕರಗಳನ್ನು...

Post
ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!

ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!

ಮುಂಡಗೋಡ: ಬಂಜಾರಾ ಸಮುದಾಯದ ಪವಿತ್ರ ಕ್ಷೇತ್ರ ಸಂತ ಶ್ರೀ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದ ಬಾಯಾಗಢನಲ್ಲಿ RSS ನವರು ನಡೆಸುತ್ತಿರೋ ಶಿಬಿರಕ್ಕೆ ಬಂಜಾರಾ ಸಮುದಾಯದ ಕೆಲವು ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ, ಹೀಗೆ RSS ನ ಶಿಬಿರವನ್ನು ವಿರೋಧಿಸುವುದು ಸರಿಯಲ್ಲ, ಶಿಬಿರ ನಡೆಯುವಂತಾಗಲಿ ಅಂತಾ ಮುಂಡಗೋಡಿನ ಬಂಜಾರಾ ಮುಖಂಡ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಆಗ್ರಹಿಸಿದ್ದಾರೆ. RSS ಬಗ್ಗೆ ಅರಿವಿದೆ..! ನಮಗೆ RSS ಬಗ್ಗೆ ಅರಿವಿದೆ. ದೇಶಭಕ್ತಿಯನ್ನು ಜಾಗ್ರತಗೊಳಿಸಿ, ಯುವಕರನ್ನು ದೇಶಭಕ್ತಿಯೆಡೆಗೆ ಸಂಘಟಿಸುವುದೇ RSS ಆಗಿದೆ....

Post
ಮುಂಡಗೋಡಿನಲ್ಲಿ ಮತ್ತೇ ಭಾರೀ ಮಳೆ, ಬಂಕಾಪುರ ರಸ್ತೆ ನಿವಾಸಿಗಳಿಗೆ ಮತ್ತದೇ ಗೋಳು, ಇನ್ನಾದ್ರೂ ಎಚ್ಚೆತ್ತುಕೊಳ್ಳಿ‌ ಮಿಸ್ಟರ್ ಚೀಫ್ ಆಫೀಸರ್ರೇ.!

ಮುಂಡಗೋಡಿನಲ್ಲಿ ಮತ್ತೇ ಭಾರೀ ಮಳೆ, ಬಂಕಾಪುರ ರಸ್ತೆ ನಿವಾಸಿಗಳಿಗೆ ಮತ್ತದೇ ಗೋಳು, ಇನ್ನಾದ್ರೂ ಎಚ್ಚೆತ್ತುಕೊಳ್ಳಿ‌ ಮಿಸ್ಟರ್ ಚೀಫ್ ಆಫೀಸರ್ರೇ.!

 ಮುಂಡಗೋಡಿನಲ್ಲಿ ಮತ್ತೆ ಭಾರೀ ಮಳೆಯಾಗಿದೆ. ಬಂಕಾಪುರ ರಸ್ತೆಯಲ್ಲಿ ಮತ್ತದೇ ಗೋಳು ಎದುರಾಗಿದೆ. ಶನಿವಾರದಂತೆ ಇವತ್ತೂ ಕೂಡ ಇಲ್ಲಿ‌ನ ನಿವಾಸಿಗಳು “ಶಿವ”ರಾತ್ರಿ ಜಾಗರಣೆ ಮಾಡುವಂತಾಗಿದೆ. ಹೀಗೆ ಭಜನೆ‌ ಮಾಡಿದ ಮೇಲಾದ್ರೂ “ಜನಪ್ರತಿನಿಧಿ” ಸಾಹೇಬ್ರುಗಳು ಈ ನಿವಾಸಿಗಳ ಗೋಳು ಕೇಳ್ತಾರಾ ಅನ್ನೋದೊಂದೇ ಸದ್ಯದ ಪ್ರಶ್ನೆಯಾಗಿದೆ. ಶನಿವಾರದಂತೆ..! ಅಸಲು, ಶನಿವಾರ ಇಂತದ್ದೇ ಮಳೆ ಧುತ್ತನೇ ಸುರಿದು ಹೋದಾಗ, ಪಾಪ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾತ್ರೋ ರಾತ್ರಿ ಎದ್ನೊ ಬಿದ್ನೊ ಅಂತಾ ಬಂದಿದ್ರಂತೆ. ಪಾಪ ಅದೇಲ್ಲಿ ಬೆಚ್ಚಗೆ ಮಲಗಿದ್ರೋ ಏನೋ ಮಾದ್ಯಮಗಳು...

Post
ಮುಂಡಗೋಡಿನಲ್ಲಿ ಭಾರಿ ಮಳೆ, ಬಂಕಾಪುರ ರಸ್ತೆ ಮೇಲೆ ಮೊಣಕಾಲಿನವರೆಗೂ ಮಳೆ‌ನೀರು..! ಮನೆಗಳಿಗೂ ಹೊಕ್ಕ ಕೊಳಚೆ ನೀರು.!

ಮುಂಡಗೋಡಿನಲ್ಲಿ ಭಾರಿ ಮಳೆ, ಬಂಕಾಪುರ ರಸ್ತೆ ಮೇಲೆ ಮೊಣಕಾಲಿನವರೆಗೂ ಮಳೆ‌ನೀರು..! ಮನೆಗಳಿಗೂ ಹೊಕ್ಕ ಕೊಳಚೆ ನೀರು.!

 ಮುಂಡಗೋಡ: ಪಟ್ಟಣದಲ್ಲಿ ಭಾರೀ ಮಳೆ ಸುರಿದಿದೆ‌. ಪರಿಣಾಮ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮೊಣಕಾಲಿನವರೆಗೂ ನೀರು ನಿಂತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ರಸ್ತೆ ಮೇಲೆ ಸಂಚರಿಸಲು ಪರದಾಡುವಂತಾಗಿದೆ. ಪಟ್ಟಣ ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಗೆ ಇಲ್ಲಿನ ನಿವಾಸಿಗಳು ಕ್ಯಾಕರಿಸಿ ಉಗಿಯುವಂತಾಗಿದೆ. ರಸ್ತೆಯಲ್ಲಾ, ಕೆರೆ..! ಅಸಲು, ಇಂದು ಮದ್ಯಾನ ಸುರಿದ ಭಾರೀ ಮಳೆಯಿಂದ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮಳೆಯ ನೀರು ತುಂಬಿ ಅದ್ವಾನವಾಗಿದೆ‌. ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ‌. ಮೊಣಕಾಲಿನವರೆಗೂ ಮಳೆಯ ನೀರು ತುಂಬಿದೆ‌. ಹೀಗಾಗಿ,...

error: Content is protected !!