ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Category: BIG BREAKING
ಎಸಿಬಿ ಬಲೆಗೆ ಬಿದ್ದ PSI, ಬೈಕ್ ಹತ್ತಿ ಎಸ್ಕೇಪ್; ಪೊಲೀಸರನ್ನೇ ಬೆನ್ನತ್ತಿ ಹಿಡಿದ ಜನ..!
ತುಮಕೂರು: ಗುಬ್ಬಿ ತಾಲೂಕು ಸಿ.ಎಸ್.ಪುರ ಠಾಣೆಯಲ್ಲಿ ಇಂದ ಸಾರ್ವಜನಿಕರೇ ದಂಗಾಗುವಂತಹ ಘಟನೆ ನಡೆದಿದೆ. ಎಸಿಬಿ ದಾಳಿಯಿಂದ ತಪ್ಪಿಸಿಕೊಂಡು ಪಿಎಸ್ ಐ ಓಡಿ ಹೋಗಿದ್ದಾನೆ. ಹೀಗಾಗಿ, ಹಾಗೆ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಪಿಎಸ್ ಐ ರನ್ನು ಹಿಡಿಯಲು ಸಾರ್ವಜನಿಕರೇ ಬೆನ್ನತ್ತಿದ್ದಾರೆ. ಹಾಗೇ ಎಸಿಬಿಯಿಂದ ತಪ್ಪಿಸಿಕೊಂಡು ಓಡಿಹೋದ ಪಿಎಸ್ ಐ ಹೆಸರು, ಸೋಮಶೇಖರ್.. ಇವತ್ತು ನಡೆದಿದ್ದಿಷ್ಟು..! ಅಂದಹಾಗೆ, ಇವತ್ತು ಲಂಚಬಾಕತನದ ವಿರುದ್ಧ ಪಿಎಸ್ ಐ ಹಾಗೂ ಮುಖ್ಯಪೇದೆಯ ವಿರುದ್ಧ ಎಸಿಬಿಗೆ ದೂರು ಬಂದ ಹಿನ್ನೆಲೆ, ಎಸಿಬಿ ಅಧಿಕಾರಿಗಳು, ಮಧ್ಯಾಹ್ನ 1...
ಇಂದೂರು ಕೊಪ್ಪದ ವ್ಯಕ್ತಿಯ ಶವ ಅಮರಗೋಳದಲ್ಲಿ ಪತ್ತೆ..! ರೈಲ್ವೆ ಹಳಿಯ ಪಕ್ಕದಲ್ಲೇ ಸತ್ತುಬಿದ್ದವನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದ ವ್ಯಕ್ತಿಯೋರ್ವನ ಶವ ಹುಬ್ಬಳ್ಳಿ ಸಮೀಪದ ಅಮರಗೋಳ ಬಳಿ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದೆ. ಮಂಜುನಾಥ್ ಬಸಪ್ಪ ಬೆಲವಂತರ(35) ಎಂಬುವವನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಅಮರಗೋಳ ಈತನ ಪತ್ನಿಯ ತವರೂರು, ಪತ್ನಿ ತವರು ಮನೆಯಲ್ಲೇ ಇದ್ದ ಕಾರಣಕ್ಕೆ,, ಕಳೆದ ಹತ್ತು ದಿನಗಳ ಹಿಂದೆ ಅಮರಗೋಳಕ್ಕೆ ಹೋಗಿದ್ದ ಮಂಜುನಾಥ್, ನಿನ್ನೆ ರಾತ್ರಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಸಧ್ಯ ಸ್ಥಳಕ್ಕೆ ಭೇಟಿ ನೀಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತೋರ್ವ ಅಪ್ಪು ಅಭಿಮಾನಿಯ ಆತ್ಮಹತ್ಯೆ..! ಪುಟ್ಟ ಮಗುವನ್ನೇ ಮರೆತ ಅಭಿಮಾನಿ..!!
ಚಿಕ್ಕಮಗಳೂರು: ನಟ ಪುನೀತ್ ಸಾವಿನಿಂದ ಮನನೊಂದು ಮತ್ತೋರ್ವ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಾಂಪುರದಲ್ಲಿ ನಡೆದಿದೆ. ಶರತ್ (30) ಆತ್ಮಹತ್ಯೆಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ರಾಜಕುಮಾರ್ ವಿಧಿವಶರಾದ ಸುದ್ದಿ ತಿಲಕಿಯುತ್ತಿದ್ದಂತೆ ನಿನ್ನೆಯಿಂದಲೂ ಅಳುತ್ತಿದ್ದ ಶರತ್ಗೆ ಮನೆಯವರಿಂದ ಸಮಾಧಾನ ಹೇಳಿದ್ರೂ ನೋವು ಕಡೆ ನೆಯಾಗಿರಲಿಲ್ಲ ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು, ಹೋಟೆಲ್ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ ಶರತ್ ಗೆ ಒಂದು...
ಆಹಾರ ಇಲಾಖೆಯ ಕಚೇರಿ ಮೇಲೆ ಎಸಿಬಿ ದಾಳಿ.! ಅಧಿಕಾರಿಯನ್ನು ವಶಕ್ಕೆ ಪಡೆದ ಎಸಿಬಿ..!
ಧಾರವಾಡದಲ್ಲಿ ಎಸಿಬಿ ದಾಳಿಯಾಗಿದೆ. ಆಹಾರ ನಾಗರಿಕ ಸರಬರಾಜು ಇಲಾಖೆಯ ಮೇಲೆ ದಾಳಿಯಾಗಿದ್ದು, ಸಾರ್ವಜನಿಕರಿಂದ ಹೆಚ್ಚು ಹಣ ತಗೆದುಕೊಳ್ಳುತ್ತಿದ್ದಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಆಹಾರ ಇಲಾಖೆಯ ಶಿರಸ್ತೇದಾರ ಶಿವಶಂಕರ ಹಿರೇಮಠ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ. ಹೀಗಾಗಿ, ಶಿರಸ್ತೇದಾರ ಶಿವಶಂಕರ್ ಹಿರೇಮಠರನ್ನು ವಶಕ್ಕೆ ಪಡೆದಿರೋ ಎಸಿಬಿ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಎಸ್ಪಿ ಶಿವ ಪ್ರಕಾಶ್ ದೇವರಾಜು ವರ್ಗಾವಣೆ..! ಡಾ.ಸುಮನ್ ಡಿ. ಪನ್ನೇಕರ್ ನೂತನ ಎಸ್ಪಿ..!!
ಉತ್ತರ ಕನ್ನಡ ಜಿಲ್ಲಾ ಎಸ್ಪಿ ಶಿವ ಪ್ರಕಾಶ್ ದೇವರಾಜು ವರ್ಗಾವಣೆ. ನೂತನ ಎಸ್ಪಿಯಾಗಿ ಡಾ.ಸುಮನ್ ಡಿ. ಪನ್ನೇಕರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದು, ಶಿವ ಪ್ರಕಾಶ್ ದೇವರಾಜು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಂಠೀರವ ಸ್ಟೇಡಿಯಂ ಗೆ ಆಗಮಿಸಿದ ಪುನೀತ್ ಪುತ್ರಿ..!
ನಟ ಪುನೀತ್ ರಾಜಕುಮಾರ್ ಮಗಳು ಧೃತಿ ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದಿಂದ, ಕಂಠೀರವ ಸ್ಟೇಡಿಯಂನತ್ತ ಹೊರಟಿದ್ದಾರೆ. ದೇವನಹಳ್ಳಿ ಕೆಐಎ ಯಿಂದ ಅರೈವಲ್ ಬದಲಿಗೆ ಡಿಪಾರ್ಚರ್ ಮೂಲಕ ತೆರಳಿದ ಪುನೀತ್ ಮಗಳು ಧೃತಿ. ಈಗಾಗಲೇ ಕಂಠೀರವ ಸ್ಟೇಡಿಯಂ ತಲುಪಿದ್ದಾರೆ.
ಬೆಂಗಳೂರಿಗೆ ಬಂದಿಳಿದ ನಟ ಪುನೀತ್ ಪುತ್ರಿ ಧೃತಿ..!
ನಟ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಪುನೀತ್ ಪುತ್ರಿ ಧೃತಿ, ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪುನೀತ್ ಪುತ್ರಿ ಆಗಮನವಾಗಿದ್ದು, ಧೃತಿಯಿದ್ದ ಏರ್ ಇಂಡಿಯಾ 502 ವಿಮಾನ ಲ್ಯಾಂಡಿಂಗ್ ಆಗಿದೆ. ವಿಮಾನ ನಿಲ್ದಾಣದಿಂದ ಧೃತಿಯನ್ನ ಕರೆದುಕೊಂಡು ಹೋಗಲು ಪೊಲೀಸ್ ಬೆಂಗಾವಲು ವಾಹನಗಳು ಬಂದಿವೆ., ಇನ್ನು ಕೆಲವೇ ಕ್ಷಣದಲ್ಲಿ ವಿಮಾನ ನಿಲ್ದಾಣದ ಒಳಗಿನಿಂದ ಹೊರಬರಲಿರುವ ಪುನೀತ್ ಪುತ್ರಿ, ನೇರವಾಗಿ ಕಂಠೀರವ ಸ್ಟೇಡಿಯಂಗೆ ತೆರಳಲಿದ್ದಾರೆ.
ಮುಂಡಗೋಡಿನ ಸೂಕ್ಷ್ಮ ಸ್ಥಳಗಳಲ್ಲಿ ಶ್ವಾನ ದಳ ಪರಿಶೀಲನೆ, ಟಿಬೇಟಿಯನ್ ಕಾಲೋನಿಯಲ್ಲೂ ಕಟ್ಟೇಚ್ಚರ..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಹಾಗೇನೆ, ಟಿಬೇಟಿಯನ್ ಕಾಲೋನಿ ಸೇರಿದಂತೆ ತಾಲೂಕಿನ ಬಹುಮುಖ್ಯ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ಕಟ್ಟೇಚ್ಚರ ವಹಿಸಿದೆ. ಎಚ್ಚರಿಸಿದ್ದೇ ಕುಮಟಾ ಕೇಸ್..! ಅಂದಹಾಗೆ, ಇದು ಮುಂಡಗೋಡ ತಾಲೂಕಿಗಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕಡೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಡೆಯೂ ಕಟ್ಟೇಚ್ಚರ ವಹಿಸಲಾಗಿದೆ. ಯಾಕಂದ್ರೆ, ಕುಮಟಾದ ಕಾಲೇಜು ಆವರಣದಲ್ಲಿ ಇತ್ತಿಚೆಗಷ್ಟೇ ಬಾಂಬ್ ಮಾದರಿಯ ವಸ್ತು ಸಿಕ್ಕು...
ನಟ ಪುನೀತ್ ಅಂತ್ಯಕ್ರಿಯೆ ಇವತ್ತು ಅಲ್ಲ, ನಾಳೆ: ರಾಘವೇಂದ್ರ ರಾಜಕುಮಾರ್..!
ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಂತ, ಪುನೀತ್ ಸಹೋದರ ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ. ಇನ್ನು ನಟ ಪುನೀತ್ ಪುತ್ರಿ ದೃತಿ, ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದಾರೆ. ಏರ್ ಇಂಡಿಯಾ 102 ವಿಮಾನದಲ್ಲಿ ದೆಹಲಿಗೆ ಆಗಮಿಸಿರೋ ದೃತಿ, ದೆಹಲಿಯಿಂದ 1.30 ರ ಏರ್ ಇಂಡಿಯಾ ವಿಮಾನ ಹತ್ತಿ, 502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆಆಗಮಿಸೋ ಸಾಧ್ಯತೆ...