ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….

ಗದಗ

ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು

error: Content is protected !!