ಅಯೋಧ್ಯೆಯಲ್ಲಿ ಇಙದು ಶಿಲಾನ್ಯಾಸ- ಹೆಬ್ಬಾರ್ ಸಂತಸ

 

ಅಯೋಧ್ಯೆಯಲ್ಲಿ ಸರ್ವಭೂತಹಿತ, ಮರ್ಯಾದಾ ಪುರಷೋತ್ತಮ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣದ ಭೂಮಿ ಪೂಜೆ ಅನ್ನು ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಂದು ನೆರವೇರಿಸಲಿದ್ದಾರೆ.

ಈ ಐತಿಹಾಸಿಕ ಪುಣ್ಯ ಕ್ಷಣಕ್ಕೆ ವಿವಿಧ ಮಠದ ಮಠಾಧೀಶರು, ಸಾಧು ಸಂತರು, ಶ್ರೀರಾಮ ಭಕ್ತರು ಸಾಕ್ಷಿಯಾಗುತ್ತಿದ್ದಾರೆ,ಮಂದಿರ ನಿರ್ಮಾಣಕ್ಕಾಗಿ ಹೋರಾಡಿದ ರಾಮ ಭಕ್ತರ ಪರಿಶ್ರಮ,ಬಲಿದಾನವನ್ನು ಸ್ಮರಿಸುತ್ತಾ,ಈ ಶುಭ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸೋಣ,ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸೋಣ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ..

error: Content is protected !!