ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ.
ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ
ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು
ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..

error: Content is protected !!