ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಏಕ್ ದಂ ಫ್ರೆಶ್ಮುಂಡಗೋಡ; ಹುನಗುಂದ ಗ್ರಾಮಕ್ಕೂ ವಕ್ಕರಿಸಿದ ಕೊರೋನಾ..?by adminAugust 8, 2020August 8, 2020 ಮುಂಡಗೋಡ- ಮಹಾರಾಷ್ಟ್ರದ ಪೂನಾದಿಂದ ಸ್ವಗ್ರಾಮ ಹುನಗುಂದಕ್ಕೆ ವಾಪಸ್ ಆಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕನಿಗೆ ಕೊರೋನಾ ಸೋಂಕು ದೃಢವಾಗಿದ್ದು ಮದ್ಯಾಹ್ನದ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ. ಹೀಗಾಗಿ ಹುನಗುಂದ ಗ್ರಾಮದಲ್ಲಿ ಮೊದಲ ಪ್ರಕರಣ ಇದಾಗಿದ್ದು ಆತಂಕ ಶುರುವಾಗಿದೆ.