ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಕೊರೋನಾ ಮೊದಲ ಪಾಸಿಟಿವ್ ಪ್ರಕರಣ ದೃಡವಾಗಿದ್ದು, ಸೋಂಕಿತನ ಮನೆ ಸುತ್ತ ಸೀಲ್ ಡೌನ್ ಮಾಡಲಾಗಿದೆ.
ಇಂದು ಪ್ರಕರಣ ದೃಢವಾಗುತ್ತಿದ್ದಂತೆ ಹುನಗುಂದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಸೀಲ್ ಡೌನ್ ಮಾಡಿದ್ರು.
ಹುನಗುಂದ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಸೋಂಕಿತನ ಮನೆ ಸುತ್ತ ಮುತ್ತ ಫಾಗಿಂಗ್ ಮಾಡಿದ್ರು.