ಮುಂಡಗೋಡ- ತಾಲೂಕಿನಲ್ಲಿ ಗಜಪಡೆಯ ಅರ್ಭಟ ಜೋರಾಗಿದೆ.. ಗಜಪಡೆಯ ದಾಳಿಯಿಂದ ಇಲ್ಲಿನ ಅನ್ನದಾತ ಕಂಗಾಲಾಗಿದ್ದಾನೆ. ತಾನು ಬೆವರು ಹರಿಸಿ ಬೆಳೆದಿದ್ದ ಬೆಳೆಯನ್ನು ಆನೆಗಳ ಹಿಂಡು ನಾಶಗೊಳಿಸುತ್ತಿವೆ..

ಮುಂಡಗೋಡ ತಾಲೂಕಿನ ಅರಷಿಣಗೇರಿ, ಮಜ್ಜಿಗೇರಿ, ಅತ್ತಿವೇರಿ, ಹುನಗುಂದ ಭಾಗದ ರೈತರು ಆನೆದಾಳಿಯಿಂದ ತಮ್ಮ ಬೆಳೆ ನಾಶವಾಗುವ ಭೀತಿಯಲ್ಲಿದ್ದಾರೆ.. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಆದಷ್ಟು ಬೇಗ ಆನೆಗಳ ಹಾವಳಿಯಿಂದ ರೈತರ ಬದುಕನ್ನ ರಕ್ಷಿಸಬೇಕಾಗಿದೆ.

error: Content is protected !!