ವಿಜಯಪುರ- ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ ಹಿನ್ನೆಲೆ, ವಿಜಯಪುರದಲ್ಲಿ ಬಿಜೆಪಿ, ಹಿಂದೂ ಪರ ಸಂಘಟನೆಗಳು ಹರ್ಷ ವ್ಯಕ್ತ ಪಡಿಸಿವೆ..

ವಿಜಯಪುರದ ಶಿವಾಜಿ ವೃತ್ತದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ರು..

ಮೋದಿ, ಯಡಿಯೂರಪ್ಪ, ಪ್ರಭು ಚವ್ಹಾಣ್ ಪರ ಘೋಷಣೆ ಕೂಗಿ ಸಂತಸ ವ್ಯಕ್ತ ಪಡಿಸಿದ್ರು..