ಮುಂಡಗೋಡ- ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಮಂಡನೆಯಾದ ಹಿನ್ನೆಲೆಯಲ್ಲಿ. ಬಿಜೆಪಿ ಮುಂಡಗೋಡ ಮಂಡಲ ಕಾರ್ಯಕರ್ತರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು..

ಈ ಸಂದರ್ಭದಲ್ಲಿ ಬಿಜೆಪಿ ಮುಂಡಗೋಡ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಜಿ.ಪಂ ಸದಸ್ಯಎಲ್.ಟಿ.ಪಾಟೀಲ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಮಂಜುನಾಥ ಹರ್ಮಲಕರ, ಪಟ್ಟಣ ಪಂಚಾಯಿತಿಯ ಸದಸ್ಯ ಶೇಖರ್ ಲಮಾಣಿ, ಶ್ರೀಕಾಂತ ಸಾನು, ಶಿವರಾಜ ಸುಬ್ಬಾಯವರ ಯುವಮೋರ್ಚಾ ಅಧ್ಯಕ್ಷ ಗಣೇಶ ಶಿರಾಲಿ, ಮಂಡಳದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಠ್ಠಲ ಬಾಳಂಬೀಡ ಹಾಗೂ ಮಂಜುನಾಥ್ ಪಾಟೀಲ ಉಪಸ್ಥಿತಿದ್ದರು.

ಇನ್ನು ಗೋ ಸಂರಕ್ಷಣೆಯ ಮುಂಚೂಣಿ ಹೋರಾಟಗಾರ ಭರತ್ ರಾಜ ಹದಲಗಿ ಸಂತೋಷ ರಾಂಪೂರೆ ಶಿವಯೋಗಿ ಕೂಡಲಮಠ, ಅಯ್ಯಪ್ಪ ಭಜಂತ್ರಿ, ಮುಖಂಡರಾದ ತುಕಾರಾಮ ಇಂಗಳೆ ರವಿ ಹಾವೇರಿ, ರಾಮು ಲಮಾಣಿ, ಚಂದ್ರಶೇಖರ ಗಾಣಿಗೇರ ಸೇರಿ ಹಲವರು ಉಪಸ್ಥಿತರಿದ್ದರು.

 

 

error: Content is protected !!