ಮುಂಡಗೋಡ- ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ 108 ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರೋ ಘಟನೆ ಮಳಗಿ ಸಮೀಪ ಶಿರಸಿ ರಸ್ತೆಯಲ್ಲಿ ನಡೆದಿದೆ..

ಗೋಟಗೋಡಿಕೊಪ್ಪದ ರೂಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.. ಗೊಟಗೋಡಿಕೊಪ್ಪದಿಂದ ಶಿರಸಿ ಗೆ ಹೋಗುವ ಮಾರ್ಗ ಮದ್ಯೆ ಹೆರಿಗೆಯಾಗಿದ್ದು ತಾಯಿ‌ ಮಗು ಆರೋಗ್ಯವಾಗಿದೆ..

error: Content is protected !!