ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮಕ್ಕೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ. ಭೇಟಿ ನೀಡಿದ್ರು.. 

ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ ಸಿಇಓ ಹುನಗುಂದದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಪೌಷ್ಟಿಕ ತೋಟ ಉದ್ಘಾಟಿಸಿದ್ರು..


ಇದಕ್ಕೂ ಮೊದಲು ಅಗಡಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಓ ಪ್ರಿಯಾಂಗಾ ರವರು ಅಂಗನವಾಡಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ್ರು..
ಈ ವೇಳೆ ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸೇರಿ ಹಲವರು ಸಾಥ್ ನೀಡಿದ್ರು..

error: Content is protected !!