ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ..

ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ..

ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆ‌ಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

error: Content is protected !!