ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಉತ್ತರ ಕನ್ನಡಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನby publicfirstnewzJanuary 17, 2021January 17, 2021 ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..