ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು..

ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ, ಬಸಾಪುರ, ರಾಮಾಪುರ, ಕೆಂದಲಗೇರಿ ಯರೇಬೈಲ್ ಗ್ರಾಮಗಳಲ್ಲಿರೋ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯಿತು..

ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ

ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅದ್ಯಕ್ಷೆ ಮಾರೆಕ್ಕ ದುರ್ಗ ಮುರ್ಗಿ, ಉಪಾಧ್ಯಕ್ಷ ಬಸವರಾಜ್ ನಡುವಿನಮನಿ, ಸದಸ್ಯರಾದ ಸಂತೋಷ ಬೋಸ್ಲೆ, ಬರಮು ಅಲೂರು, ರಮೇಶ್ ನೇಮಣ್ಣವರ್, ರೇಷ್ಮಾ ಕಲಘಟಗಿ, ವಿದ್ಯಾ ಕವಟೆ, ಮಹ್ಮದ್ ಕವಲವಾಡ್ ಪರಶು ಕಬ್ಬೇರ್ ಸೇರಿದಂತೆ ಹಲವರು ಭಾಗವಹಿಸಿದ್ದರು..

error: Content is protected !!