ಮುಂಡಗೋಡ-ತಾಲೂಕಿನ ಇಂದೂರಿನಲ್ಲಿ
ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆಂದು ಮಹಾರಾಷ್ಟ್ರದಿಂದ ಜೋಕಾಲಿ ಪ್ರದರ್ಶನಕ್ಕೆ ಬಂದಿದ್ದ ಕೂಲಿಕಾರ್ಮಿಕರಿಗೆ ಕೊಡುಗೈ ದಾನಿಗಳು ನೆರವಿನ ಹಸ್ತ ಚಾಚಿದ್ದಾರೆ..

ಇಂದೂ ಕೂಡ ಇಂದೂರಿನ ಅಂಗನವಾಡಿ ಹಾಗೂ ಆಶಾ ಕರ್ಯಕರ್ತರು ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು..

ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಸುರಕೋಡ್, ಆಶಾ ಕಾರ್ಯಕರ್ತೆ ಲಕ್ಮೀ ಕೊಮ್ಮರಿಸಿಕೊಪ್ಪ ಸೇರಿ ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ ಕುಟುಂಬಗಳಿಗೆ ತರಕಾರಿ ಹಾಗೂ ದಿನಸಿ ವಿತರಿಸಿದ್ರು..

error: Content is protected !!