ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಇಂದು ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಸಿಂಪಡಣೆ ಮಾಡಲಾಯಿತು..

ನಂದಿಕಟ್ಟಾ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ವಾಹನಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷೆ, ಗ್ರಾಮದಲ್ಲಿ ಸ್ಯಾನಿಟೈಸ್ ಕಾರ್ಯ ಸಂಪೂರ್ಣಗೊಳಿಸುವಂತೆ ಸೂಚಿಸಿದ್ರು..

ಆನಂತರದಲ್ಲಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಸ್ಯಾನಿಟೈಸ್ ಮಾಡಲಾಯಿತು.. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು..

error: Content is protected !!