ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗಡಿ ಗ್ರಾಮದಲ್ಲಿ ಇಂದು ಇಡೀ ಗ್ರಾಮದ ಗಲ್ಲಿ ಗಲ್ಲಿಗಳಿಗೂ ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು..

ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಚಾಲನೆ ನೀಡಿದ್ರು.. ನಂತರ ಅಗಡಿ ಗ್ರಾಮದ ಬಹುತೇಕ ಗಲ್ಲಿಗಳಿಗೆ ತೆರಳಿ ಸ್ಯಾನಿಟೈಸ್ ಮಾಡಲಾಯಿತು..

ಅದಕ್ಕೂ ಮೊದಲು ಗ್ರಾಮದಲ್ಲಿ ಧ್ವನಿ ವರ್ದಕದ ಮೂಲಕ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು..ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮುಂದೆ ನಿಂತು ಸ್ಯಾನಿಟೈಸ್ ಕಾರ್ಯ ನೆರವೇರಿಸಿದ್ರು…

error: Content is protected !!