ಮುಂಡಗೋಡ: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ ಕೆ ಪಠಾಣ ಅವರು ನಿಧನರಾಗಿದ್ದು ಅವರ 20 ನೇ ದಿನದ ಪುಣ್ಯಸ್ಮರಣೆಯ ಅಂಗವಾಗಿ, ಗುರುವಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.!

ಈ ಸಂದರ್ಭದಲ್ಲಿ ದಿವಂಗತ ಎಂ.ಕೆ.ಪಠಾಣ್ ರಿಗೆ 1 ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು..

error: Content is protected !!