ಮುಂಡಗೋಡ- ಲೋಕೊಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನೀಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸುಭಾಸ್ ವಡ್ಡತ್ತಿ ವಿಧಿವಶರಾಗಿದ್ದಾರೆ.

ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ರವಿವಾರ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೃತರ ಸ್ವಗ್ರಾಮದಲ್ಲಿ ನಡೆಯಲಿದೆ ಅಂತಾ ಕುಟುಂಬ ಮೂಲಗಳು ತಿಳಿಸಿವೆ.
ಇನ್ನು, ಸುಭಾಸ್ ವಡ್ಡತ್ತಿ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!