ಮುಂಡಗೋಡ ತಾಲೂಕಿನಲ್ಲಿಂದು 53 ಕೊರೋನಾ ಪಾಸಿಟಿವ್, 18 ಗುಣಮುಖ, ಓರ್ವ ಸಾವು..!

ಮುಂಡಗೋಡ ತಾಲೂಕಿನಲ್ಲಿ ಇಂದು 53 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟೂ 18 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ, ಹಾಗೇ 68 ವರ್ಷದ ಇಂದೂರಿನ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಅಂತಾ ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ.

ಇನ್ನು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಶ್ಚಾರ್ಜ್ ಆದವರಿಗೆ ಕೋವಿಡ್ ಕೇರ್ ಸೆಂಟರ್ ನ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಶುಭ ಹಾರೈಸಿ ಬಿಳ್ಕೊಟ್ಟರು..

error: Content is protected !!