ಮುಂಡಗೋಡ- ಪಟ್ಟಣದಲ್ಲಿ ಅನಗತ್ಯ ತಿರುಗಾಡುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪರಿಶೀಲನೆಗೆ ಇಳಿದಿರೋ ಪೊಲೀಸ್ರು ಅನಗತ್ಯವಾಗಿ ತಿರುಗಾಡುವ ವಾಹನಗಳ ಬಗ್ಗೆ ಕಣ್ಣಿಟ್ಟಿದ್ರು. ಬೈಕ್ ಸವಾರರು, ಕಾರ್ ಸವಾರರು ಪಟ್ಟಣದ ಒಳಗೆ ಅಥವಾ ಪಟ್ಟಣದಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಅಂತವರನ್ನು ಪೊಲೀಸರು ಪರಿಶೀಲಿಸುತ್ತಿದ್ದರು.

ಇನ್ನು ಮಾಸ್ಕ್ ಧರರಿಸದೇ ತಿರುಗಾಡುವ ಸವಾರರ ವಿರುದ್ಧ ಸಮರ ಸಾರಿರೋ ಪೊಲೀಸ್ರು, ಮಾಸ್ಕ್ ಧರಿಸದವರನ್ನು ತಡೆದು ಕ್ಲಾಸ್ ತೆಗೆದುಕೊಂಡರು, ಅಲ್ದೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ರು.

error: Content is protected !!