ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು.
ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ ಕಮ್ಮಾರ್ ಉಪಸ್ಥಿತರಿದ್ದರು