ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು‌.

error: Content is protected !!