ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ.

ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.