ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬಗಳಿಗೆ ಟಿಬೇಟಿಯನ್ ಸಕ್ಯಾ ಪಾರ್ಟಿಯ ಬೌದ್ದ ಸನ್ಯಾಸಿ ಒಬ್ಬರು ಸಹಾಯ ಮಾಡಿದ್ದಾರೆ.

ಸಂಕಷ್ಟದಲ್ಲಿದ್ದ 21 ಬಡ ಕುಟುಂಬಗಳಿಗೆ ತಲಾ 500 ರೂಪಾಯಿ ಹಣ ಸಹಾಯ ಮಾಡಿದ್ದು , ಹಣವನ್ನು ಇಂದು ಗ್ರಾಮ ಪಂಚಾಯತಿ ಸದಸ್ಯರು ವಿತರಿಸಿದ್ರು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು..

error: Content is protected !!