ಮುಂಡಗೋಡ: ಪಟ್ಟಣದಲ್ಲಿ ಮಳೆಗಾಲಕ್ಕೆ ಅವಶ್ಯಕವಾಗಿರೋ ಛತ್ರಿ, ರೇನ್ ಕೋಟ್ ಸೇರಿದಂತೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಲಾಗಿದ್ದು ಪಟ್ಟಣ ಪಂಚಾಯತ ಈ ಕುರಿತು ಧ್ವನಿ ವರ್ಧಕದ ಮೂಲಕ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದೆ.