ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ
ಮುಂಡಗೋಡಿನ ಛತ್ರಪತಿ ಶಿವಾಜಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ
ಇಂದು ಬಿಪಿ ಮಷೀನ್, ಶುಗರ್ ಮಷೀನ್ ಪಲ್ಸ ಆಕ್ಸಿ ಮೀಟರ್ ಗಳನ್ನು ಕೊಡುಗೆ ನೀಡಲಾಯಿತು.

ಗ್ರಾಮೀಣ ಭಾಗದ ಜನರಿಗೆ ಸಹಕಾರ ವಾಗಲಿ ಅಂತಾ ವೈದ್ಯಕೀಯ ಸಲಕರಣೆ ನೀಡಿರೋ ಸೊಸೈಟಿ ಆಡಳಿತ ಮಂಡಳಿ, ನಂದಿಕಟ್ಟಾ ಗ್ರಾಮ ಪಂಚಾಯತ ಮೂಲಕ ಹಸ್ತಾಂತರಿಸಿದ್ರು.

ಬೆಳೆಸಾಲಕ್ಕಾಗಿ ರೈತರ ಪರದಾಟ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.. https://youtu.be/b6XTNoYGJdM

error: Content is protected !!