ಹಾನಗಲ್: ಮಾಜಿ ಸಚಿವ, ಬಿಜೆಪಿ ಹಿರಿಯವಹಾಲಿ ಶಾಸಕ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆ ಅವ್ರ ಪಾರ್ಥೀವ ಶರೀರದ ದರ್ಶನಕ್ಕೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಇನ್ನು ಸಿ.ಎಂ.ಉದಾಸಿ ಪುತ್ರ ಸಂಸದ ಶಿವಕುಮಾರ್ ಉದಾಸಿ, ತಂದೆಯ ಪಾರ್ಥೀವ ಶರೀರದ ಪಕ್ಕದಲ್ಲೇ ನಿಂತು ಕಂಬನಿ ಮಿಡಿಯುತ್ತಿದ್ದಾರೆ.