ಹಾನಗಲ್: ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ. ಈ ವೇಳೆ ಜೇಬುಗಳ್ಳರು ಕೈ ಚಳಕ ತೋರಿದ್ದಾರೆ. ಎಷ್ಟೊ ಜನರ ಮೊಬೈಲ್ ಎಗರಿಸಿದ್ದಾರೆ.
ಇನ್ನು ಜನಸಂದಣಿಯಲ್ಲಿ ಜೇಬಿಗೆ ಕತ್ತರಿ ಹಾಕಿಸಿಕೊಂಡವರ ಗೋಳು ಯಾರಿಗೂ ಬೇಡ. ಕೆಲವೊಬ್ರು ಹಣ ಕಳೆದುಕೊಂಡಿದ್ರೆ, ಇನ್ನೂ ಕೆವ್ರು ಮೊಬೈಲ್ ಕಳೆದುಕೊಂಡು ಬೆಪ್ಪು ಮೋರೆ ಹಾಕಿಕೊಂಡು ಮನೆ ಕಡೆ ನಡೆದಿದ್ದಾರೆ.
*******************
ಪಬ್ಲಿಕ್ ಫಸ್ಟ್ ನ್ಯೂಸ್ ನ ಯೂಟ್ಯೂಬ್ ಸುದ್ದಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.. SUBSCRIBE ಆಗಿ ಬೆಂಬಲಿಸಿ..