ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!

ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ.

ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.

error: Content is protected !!