ಮುಂಡಗೋಡ ತಾಲೂಕಿನಲ್ಲಿ ಶನಿವಾರ ಕರೆಂಟು ಇರಲ್ಲ..! ಎಲ್ಲೇಲ್ಲಿ..?

ಮುಂಡಗೋಡ: ಪಟ್ಟಣದಲ್ಲಿ ಹಾಗೂ ಟಿಬೇಟಿಯನ್ ಕಾಲೋನಿಗಳಲ್ಲಿ ನಾಳೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಹೆಸ್ಕಾಂ ಮುಂಡಗೋಡ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಮುಂಡಗೋಡ ಉಪವಿಭಾಗದ 110/11 ಕೆ.ವಿ.ವಿದ್ಯುತ್ ಕೇಂದ್ರದಿಂದ ಮುಂಡಗೋಡ ಪಟ್ಟಣ ಹಾಗೂ ಟಿಬೇಟಿಯನ್ ಕಾಲೋನಿಗಳಿಗೆ ಹೊರಡುವ 11 ಕೆ.ವಿ.ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರೋ ಕಾರಣ, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!