ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಅಳ್ನಾವರದಲ್ಲಿ ನಾಗರಾಜ ಛಬ್ಬಿ ಬೆಂಬಲಿಗರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಪ.ಪಂ.ಸದಸ್ಯ ತಮೀಮ್ ತೆರಗಾಂವ, ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಂಕರ ಮುಗಳಿ, ಮಾಜಿ ಗ್ರಾ.ಪಂ ಅಧ್ಯಕ್ಷ ರಾಮೂ ಕೋಲೇಕರ, ಅಬೂಬಕರ ನದಾಫ, ಶಾಮಸುಂಧರ ಗಾಯಕವಾಡ, ಶಶಿಕುಮಾರ ಗಾಣಿಗೇರ, ಶಂಕರ ಗಿರಿಯಾಲ, ಸದ್ದಾಂ ಬೋಗೂರ, ಅಶೋಕ ತಿರಕನ್ನವರ, ಇಸ್ಮಾಯಿಲ್ ಪಠಾಣ, ಇಸ್ಮಾಯಿಲ್ ಮಲೀಕಬಾರ, ರಾಹುಲ್ ಶಿಂಧೆ ಸೇರೊದಂತೆ ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.