ಭಟ್ಕಳ: ಹಣ್ಣಿನ ಗಾಡಿಯಲ್ಲಿ ಗೋ‌ಮಾಂಸ‌‌ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸ್ರು ಬಂಧಿಸಿದ್ದಾರೆ.

ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೊಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ, 500 ಕೆಜಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆಯಲಾಗಿದೆ‌.

ಹಾನಗಲ್‌ ತಾಲೂಕಿನ ಮೌಲಾ‌ ಅಲಿ ಬಾಷಾ ಸಾಬ್, ಭಟ್ಕಳದವರಾದ ಜೀಲಾನಿ ಮೋಹಿದ್ದೀನ್, ಮುಝರಪ್ ಎಂಬುವ ಆರೋಪಿಗಳೆ ಬಂಧನಕ್ಕೊಳಗಾದವರು.

ಈ ಕುರಿತು, ಭಟ್ಕಳ ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!