ಮುಂಡಗೋಡ: ಓರ್ವ ಎಎಸ್ಐ ಸೇರಿದಂತೆ ಒಟ್ಟು 7 ಜನ ಪೊಲೀಸರಿಗೆ ಮುಂಡಗೋಡ ಪೊಲೀಸ್ ಠಾಣೆಯಿಂದ ವರ್ಗಾವಣೆಯಾಗಿದೆ.

ಎಎಸ್ಐ ಅಶೋಕ ರಾಠೋಡ್, ಖೀರು ಘಟಕಾಂಬಳೆ, ರಾಘೂ ನಾಯ್ಕ್, ಭಗವಾನ್ ಗಾಂವಕರ್, ಕುಮಾರ್ ಬಣಕಾರ್, ಗುರು ನಾಯಕ ಹಾಗೂ ಮಹಿಳಾ ಪೇದೆ ಪೂಜಾ ವರ್ಗಾವಣೆಗೊಂಡಿದ್ದಾರೆ.

ಹೀಗಾಗಿ ಮುಂಡಗೋಡ ಠಾಣೆಯಲ್ಲಿ ವರ್ಗಾವಣೆಗೊಂಡ ಪೊಲೀಸರಿಗೆ ಬಿಳ್ಕೋಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಪಿಐ ಪ್ರಭುಗೌಡ ಕಿರೇದಳ್ಳಿ, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್, ಪಿಎಸ್ಐ ಬಸವರಾಜ್ ಮಬೆನೂರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

error: Content is protected !!