ಮುಂಡಗೋಡ: ಪಟ್ಟಣದಲ್ಲಿ ಇಂದು ಬಿಜೆಪಿ ಮಹಿಳಾ ಮೋರ್ಚಾ ಮಂಡಲ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ 68 ನೇ ಪುಣ್ಯತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶೋಕ ಚಲವಾದಿ, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜೀವನ, ಸಾಧನೆಗಳ ಕುರಿತು ಮಾತನಾಡಿದ್ರು.

ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕಾ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ್, ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೈಸಾ ಥಾಮಸ್, ಮಹಿಳಾ ಮೋರ್ಚಾ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಾಲತಿ ಮಿರಜಕರ್, ಸರಸ್ವತಿ ಕೋಂಡ್ಲಿ, ಫಕ್ಕೀರವ್ವ ಪಾಟೀಲ್, ಸವಿತಾ, ಅಂಜು ಪಾಯಣ್ಣವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!