ಇದು ಟಿಬೇಟಿಯನ್ ಕಾಲೋನಿಯಲ್ಲಿ  ಕಂಡ ಅದ್ಭುತ ದೃಷ್ಯ..! ನೋಡಿದ್ರೆ ಮೈ ಜುಮ್ ಅನ್ನತ್ತೆ..!!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.6 ರಲ್ಲಿ ಇವತ್ತು ಒಂದು ಅದ್ಭುತ ನಡೆದಿದೆ. ಕಾಳಿಂಗ ಸರ್ಪವೊಂದು ಗಿಡದ ಮೇಲೇರಿ ಹೆಡೆ ಎತ್ತಿ ಸ್ವಚ್ಚಂದವಾಗಿ ಆಟವಾಡಿದೆ.
ಯಸ್, ಇದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಕಂಡು ಬಂದ ಅದ್ಭುತ ದೃಷ್ಯ. ಹೇಗಿದೆ ಅಂತಾ ಈ ವಿಡಿಯೋ ನೋಡಿ..

 

error: Content is protected !!