ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶಾಲಾ ಪ್ರಾರಂಭೋತ್ಸವ”

ಮುಂಡಗೋಡ: ತಾಲೂಕಿನ ಹುನಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ಕೋವಿಡ್ ಸಂಕಷ್ಟದಿಂದ ಈಗಷ್ಟೆ ಹೊರ ಬಂದಿರೋ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಇಂದಿನಿಂದ ಆನ್ ಲೈನ್ ಶಿಕ್ಷಣ ಪ್ರಾರಂಭವಾಗುತ್ತಿದೆ.

ಅಲ್ದೆ, ಚಂದನ ವಾಹಿನಿಯ ಸಂವೇದ ಕಾರ್ಯಕ್ರಮದ ಮೂಲಕ ಇಂದಿನಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಎಲ್ಲಾ ವಿಷಯಗಳ ತರಗತಿಗಳು ಪ್ರಾರಂಭವಾಗುತ್ತಿವೆ.

ಹೀಗಾಗಿ ವಿದ್ಯಾರ್ಥಿಗಳು ಮನೆಯಲ್ಲೇ ಕುಳಿತು ಶಿಕ್ಷಕರು ಈಗಾಗಲೇ ಕಳಿಸಿರೋ ಮಾರ್ಗಸೂಚಿಗಳನ್ನು ಪಾಲಿಸಿ ಪಾಠ ಕೇಳಬೇಕು ಅಂತಾ ಶಿಕ್ಷಕರು ತಿಳಿಸಿದ್ದಾರೆ.

error: Content is protected !!