ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ಸುದ್ದಿಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!by ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್July 1, 2021July 1, 2021 ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.