ಚೌಡಳ್ಳಿ ಹುಡುಗರ ಸಾಹಸ, ಕಿರುಚಿತ್ರ ರಚಿಸಿದ್ದೇ ರೋಚಕ..!!

ಮುಂಡಗೋಡ: ಅದೊಂದು ಪುಟ್ಟಗ್ರಾಮ ಆ ಗ್ರಾಮದಲ್ಲಿ ಅನೇಕ ಜನಪದ, ಸಾಂಸ್ಕೃತಿಕ, ನಾಟಕ ಸೇರಿ ಹಲವು ಪ್ರಕಾರಗಳ ಕಲಾವಿಧರಿದ್ದಾರೆ.
ಸಾಕಷ್ಟು ಪ್ರತಿಭಾನ್ವಿತ ಮಕ್ಕಳಿದ್ದಾರೆ. ಹಾಗಿರೋ ಚೌಡಳ್ಳಿ ಗ್ರಾಮದಲ್ಲಿ ಈ ಯುವಕರು ಹೊಸ ಸಾಹಸ ಮಾಡಿದ್ದಾರೆ. ಅಪ್ಪಟ ಜವಾರೀ ಕಲಾವಿಧರಾಗಿರೋ ರೈತನ ಮಕ್ಕಳೇ ಕಿರು ಚಿತ್ರ ರಚಿಸಿದ್ದಾರೆ.

ಅಚ್ಚರಿಯೆಂದ್ರೆ ಹಾಗೆ ರಚಿಸಿರೋ ಕಿರುಚಿತ್ರದ ಚಿತ್ರೀಕರಣ, ಯಾವುದೇ ತಂತ್ರಜ್ಞಾನದ ಸಹಾಯದಿಂದಲ್ಲ, ಯಾವುದೇ ಡಿಸಿಟಲ್ ಕ್ಯಾಮೆರಾಗಳಿಂದಲ್ಲ, ಬದಲಾಗಿ ತಾವೇ ನಿರ್ಮಿಸಿಕೊಂಡ ಪರಿಕರಗಳಿಂದ.. ಹಾಗಾದ್ರೆ ಹೇಗಿದೆ ಆ ಅನ್ನದಾತನ ಮಕ್ಕಳ ಮೇಕಿಂಗ್ ಕಹಾನಿ..? ಇಲ್ಲಿದೆ ನೋಡಿ.. ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ..

https://youtu.be/YA1p_snqzoQ

error: Content is protected !!