ಮುಂಡಗೋಡ: ತಾಲೂಕಿನ ಹುನಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಕೆಲವು ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು.


ಟಿಚ್ ಮೆಟ್ ಆಪ್ ಮೂಲಕ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲಾಯಿತು. ಸರಕಾರಿ ಶಾಲೆಗಳು ನೀಡುವ ಸವಲತ್ತು, ಸೌಕರ್ಯಗಳ ಕುರಿತು ತಿಳಿಸಿ ಹೇಳುವ ಜೊತೆಗೆ ಪ್ಲೇಕ್ಸ್ ಬೋರ್ಡ ಅನ್ನು ಅನಾವರಣ ಗೊಳಿಸಲಾಯಿತು.

ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

SDMC ಅಧ್ಯಕ್ಷರು, ಸದಸ್ಯರು, ಪಾಲಕರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

*******************

ಚೌಡಳ್ಳಿಯ ರೈತನ ಮಕ್ಕಳ ಸಾಹಸವನ್ನೂ ಸ್ವಲ್ಪ ನೋಡಿ..

error: Content is protected !!