ಮುಂಡಗೋಡ: ತಾಲೂಕಿನ ಇ‌ಂದೂರಿನಲ್ಲಿಂದು ಪರಿಸರ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆಯ ಕುರಿತು ಜಾಗ್ರತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಿಖಂದರ್, SDMC ಅಧ್ಯಕ್ಷ ಮಂಜುನಾಥ ನಡಗೇರಿ ಸೇರಿದಂತೆ ಹಲವು ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

error: Content is protected !!