ಮುಂಡಗೋಡ: ತಾಲೂಕಿನಲ್ಲಿ ಇಂದು 1 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸದ್ಯ ತಾಲೂಕಿನಲ್ಲಿ ಒಟ್ಟೂ 23 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಗುಣಮುಖರಾಗಿಲ್ಲ .
ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲೂ ಯಾವುದೇ ಸೋಂಕಿತರು ದಾಖಲಾಗಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

error: Content is protected !!